ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....
ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ.
ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...
ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...