Saturday, September 19, 2026

#congress governmebt

BREAKING NEWS : ಶೀಘ್ರದಲ್ಲೇ ಐದಾರು ಸಚಿವರಿಗೆ ಕೊಕ್?

ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....

ಸುರ್ಜೇವಾಲಾ ಹಫ್ತಾ ವಸೂಲಿಗೆ ಬರ್ತಾರೆ, ಬಣಗಳನ್ನು ಎತ್ತಿ ಕಟ್ತಾರೆ : ಕೈ ಉಸ್ತುವಾರಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img