ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ.
ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಇಲ್ಲ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ವಿವಾದದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಬಿದ್ದಿರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ತಡೆಹಿಡಿದಿದ್ದಾರೆ.
ಹೌದು, ದೆಹಲಿಗೆ ತೆರಳಿ ಉನ್ನತ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿ.ಕೆ....
ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಚಿವ ಸಂಪುಟ...
ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...
ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು,
ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...
ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ.
ದಿವಂಗತ ದೇವರಾಜ ಅರಸು ಅವರು 2794 ದಿನಗಳ...
ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ ಬಗ್ಗೆ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಕಟ್ಟುನಿಟ್ಟಿನ ಕೆಲಸಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎನ್ನುವ ಗಂಭೀರ ಆರೋಪವನ್ನು ಸಚಿವರು ಮಾಡಿದ್ದಾರೆ.
ಸಚಿವರ ಮೇಲಿನ ಆರೋಪಕ್ಕೆ 7 ಕಾರಣಗಳೇನು?
1....
ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ.
ಕಳೆದ 8 ತಿಂಗಳಲ್ಲಿ ಬಿಯರ್...