ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲ ಸೂಚಿಸಿದ್ದು, ಕಾಂಗ್ರೆಸ್ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...
ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು
https://youtu.be/1GDbxrC5pfM?si=xwAaC0MWRSFgWmO7
ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ. ಆದ್ರೆ ಎಂಟು...
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...
ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್ ಇದೀಗ ಅದೇ ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ.
2021ರಲ್ಲಿ ಬಿ.ಎಸ್.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...
Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....
State News : ಉಚಿತ ವಿದ್ಯುತ್ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲಿರುವ ಕರ್ನಾಟಕದ ಜನರಿಗೆ ಈ ತಿಂಗಳಿಂದ ಬೇರೆ ಬೆಲೆ ಏರಿಕೆಗಳ ಬಿಸಿ ತಾಕಲಿದೆ ಎಂಬುದು ಸ್ಪಷ್ಟವಾಗಿದೆ. ಆಗಸ್ಟ್ 1ರಿಂದ ಹಾಲು, ತರಕಾರಿ ಇತ್ಯಾದಿ ವಸ್ತುಗಳು ದುಬಾರಿಯಾಗಲಿವೆ.
ತರಕಾರಿ ಬೆಲೆ ಏರಿಕೆ: ಟೊಮೆಟೋ ದರ ಏರಿಕೆ ಬೆನ್ನಲ್ಲೇ ಹಸಿರು ಮೆಣಸಿನಕಾಯಿ, ಶುಂಠಿ, ಕ್ಯಾರಟ್,...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...