ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...
ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್ ಇದೀಗ ಅದೇ ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ.
2021ರಲ್ಲಿ ಬಿ.ಎಸ್.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...
Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....
State News : ಉಚಿತ ವಿದ್ಯುತ್ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲಿರುವ ಕರ್ನಾಟಕದ ಜನರಿಗೆ ಈ ತಿಂಗಳಿಂದ ಬೇರೆ ಬೆಲೆ ಏರಿಕೆಗಳ ಬಿಸಿ ತಾಕಲಿದೆ ಎಂಬುದು ಸ್ಪಷ್ಟವಾಗಿದೆ. ಆಗಸ್ಟ್ 1ರಿಂದ ಹಾಲು, ತರಕಾರಿ ಇತ್ಯಾದಿ ವಸ್ತುಗಳು ದುಬಾರಿಯಾಗಲಿವೆ.
ತರಕಾರಿ ಬೆಲೆ ಏರಿಕೆ: ಟೊಮೆಟೋ ದರ ಏರಿಕೆ ಬೆನ್ನಲ್ಲೇ ಹಸಿರು ಮೆಣಸಿನಕಾಯಿ, ಶುಂಠಿ, ಕ್ಯಾರಟ್,...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...