ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕರು ಕಾಂಗ್ರೆಸ್ ಗ್ಯಾರಂಟಿ ಮತ್ತು ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಆಗಾಗ ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದು ಈಗ ಸಿಟಿ ರವಿಯವರ ಮಾತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ವಾಗ್ದಾಳಿ ನಡೆಸಿದ್ದಾರೆ.
ಸಿಟಿ ರವಿ ಅವರಿಗೆ ಸಮಾಧಾನ ಇಲ್ಲಾ ಟೆನಶನ್‌ಗೆ ಬಿದ್ದು...
ಚಿತ್ರದುರ್ಗ: ಸರ್ಕಾರದ ಅನ್ನಭಾಗ್ಯ. ಗೃಹಲಕ್ಷ್ಮಿ .ಗೃಹಜೋತಿ .ಮುಂತಾದ ಯೋಜನೆಗಳಿಗೆ ಆಧಾರ್ ನೋಂದಣಿ ಬಹು ಮುಖ್ಯವಾದ ಕಾರಣ ನಾಡಕಛೇರಿ ಮುಂಬಾಗದಲ್ಲಿ ಸರದಿ ಸಾಲಿನಲ್ಲಿ ಗರ್ಭಿಣಿಯರು ಮಕ್ಕಳು ವೃದ್ಧರು ಪರದಾಡುತ್ತಿರುವ ದೃಶ್ಯ ಇಂದು ಕಂಡುಬಂದಿತು. ನಾಡ ಕಚೇರಿಯ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದರೂ ಕೂಡ ಈ ಸಮಸ್ಯೆ ಬಗೆಹರಿಯುತ್ತಿಲ್ಲ. ಜನ ಗೊಂದಲಕ್ಕೆ ಬಿದ್ದು ಆತುರದಲ್ಲಿ ನಾಡಕಚೇರಿಗೆ ಬರುತ್ತಿದ್ದಾರೆ.
ಶಕುಂತಲಾ...
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಾಮುಂಡೇಶ್ವರಿ...
ರಾಜ್ಯ ಸುದ್ದಿಗಳು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರ ನಿಲ್ಲಿಸುತ್ತದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ವದಂತಿಗಳಿಗೆ ಸಾರಿಗೆ ಸಚಿವರು ತಡೆ ಹಾಕಿದ್ದಾರೆ.
"ನಾವು ನಿಸ್ಸಂದೇಹವಾಗಿ ಈ ಯೋಜನೆಯನ್ನು ಐದು ವರ್ಷಗಳ ಕಾಲ ಮುಂದುವರಿಸುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು'' ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.
ನಗರ ಪ್ರದೇಶದ ಬಡವರು, ವಲಸೆ...
ಬೆಂಗಳೂರು: ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ...
ಬೆಂಗಳೂರು: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ...
ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ...
ರಾಜಕೀಯ ಸುದ್ದಿ: ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಧಿಗಳ ಬಗ್ಗೆ ಮಾತನಾಡಿ ನಮಗೆ ಪಕ್ಷದ ಆಭ್ಯರ್ಥಿಗಳು ಮುಖ್ಯ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು ನಾವು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೌರವಿಸುತ್ತೇವೆ ಅವರ ಜೊತೆ ಸಭೆ ಮಾಡಿ ಅವರ...
ಧಾರವಾಡ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬೆನ್ನಲ್ಲೇ ಪುರುಷರು ಬಸ್ ಪ್ರಯಾಣಕ್ಕೆ ಏನೆಲ್ಲ ಸಾಹಸಗಳನ್ನು ಮಾಡುತ್ತಿದ್ದಾರೆ ನೋಡಿ. ಇಲ್ಲೋರ್ವ ವ್ಯಕ್ತಿ ಮಹಿಳೆಯರ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವೀರಭದ್ರಯ್ಯ ನಿಂಗಯ್ಯ ಮಠಪತಿ ಎಂಬ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...