ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...