Thursday, March 12, 2026

Congress high command meeting

ಟ್ವಿಸ್ಟ್ ಮೇಲೆ ಟ್ವಿಸ್ಟ್ ಹೈಕಮ್ಯಾಂಡ್ ನಡೆ: ದೆಹಲಿಯಲ್ಲಿ ‘ಹೈಲೇವೆಲ್’ ಮೀಟಿಂಗ್!

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...

ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ ಸಿಎಂ ಸಿದ್ದರಾಮಯ್ಯ ಕಡೆಗೆ ಶಾರ್ಪ್ ಮೆಸೇಜ್?

ರಾಜ್ಯದಲ್ಲಿ ಸಿಎಂ–ಡಿಸಿಎಂ ಪವರ್ ಶೇರಿಂಗ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. “Word Power is World Power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಅಂತ ಇಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಇದು ನೇರವಾಗಿ ಸಿಎಂ ಸಿದ್ದರಾಮಯ್ಯ...

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img