ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ.
ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್‌ಸೌಧದಲ್ಲಿ...
ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಬಿಗ್ ಡಿಸಿಷನ್ ಕೈಗೊಂಡಿದೆ. ಕಾಂಗ್ರೆಸ್ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಮಲಯಾಳಂನ ಖ್ಯಾತ ನಟಿ ಮತ್ತು ಮಾಜಿ ಪತ್ರಕರ್ತೆಯು ಆಗಿದ್ದ ರಿನಿ ಜಾರ್ಜ್ ಅವರಿಗೆ, ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅಶ್ಲೀಲ ಮೇಸೆಜ್ ಕಳುಹಿಸಿದ್ರು...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ.
ಇಂದು ರಾಜೀನಾಮೆ ನೀಡಿರುವ ಕೆ. ಎನ್ ರಾಜಣ್ಣ...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ.
ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್ ಆಗಿದ್ದ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದ್ದು,...