ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ,ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ...
ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು....
ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ.
ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...
ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಪತನವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸ್ತಿದ್ರೆ, ಕೆಲವರು ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ ಅಂತ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...