ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡಿದ ವಿಷಯದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮಾತನಾಡಿದ್ದಾರೆ.
ಶಂಕರ್ ಪಾಟೀಲ್ ಮುನೇನಕೊಪ್ಪ ಪಕ್ಷ ಬಿಟ್ಟು ಹೋಗಲ್ಲ ಅಂದುಕೊಂಡಿದ್ದೆನೆ. ನನಗಿರೋ ಮಾಹಿತಿ ಪ್ರಕಾರ ಪಕ್ಷ ಬಿಟ್ಟು ಹೋಗಲ್ಲ ಎನ್ನುತ್ತಲೆ ಪಕ್ಷ...
ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ.,
ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಹೇಳಿಕೆ ನೀಡಿದ್ದರು....
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...
ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು. ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು.
ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...
ಹಾಸನ:
ತನ್ನ ಮಗನ ಮೇಲಿರುವ ಕೇಸಿನ ವಿಚಾರವಾಗಿ ಎ.ಮಂಜು ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಶಾಸಕ ಎ.ಟಿ ರಾಮಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಕಿಡಿ ಕಾರಿದ್ದಾರೆ.
ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮಗನ ಮೇಲಿನ ಪ್ರಕರಣದ ವಿಚಾರವಾಗಿ ತಾವು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅದನ್ನು ಸಾಬೀತು ಮಾಡಲಿ, ಸುಮ್ಮನೆ...
Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...