ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ,
ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...
ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.
ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೌಂಟರ್...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದರು.
ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್ ಆಗಿದ್ದಾರೆ.
ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್ ನೀಡಿರುವ ಡಿಕೆ ಶಿವಕುಮಾರ್ ಆಪ್ತ ಶಾಸಕ ಶಿವಗಂಗಾ...
ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು...