ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್ ಸೇರಿದಂತೆ ಪವರ್ ಶೇರಿಂಗ್ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್ ಪಡೆಯುವ ತವಕದಲ್ಲಿದ್ದ...
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...
ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...
ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ.
ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...
ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್...
ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ....