ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...
ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ.
ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...