Thursday, October 22, 2026

Congress Karnataka Incharge

ನಾನು ಬದಲಾವಣೆಯಾಗಲ್ಲ ಬಿಜೆಪಿ ಮತ್ತೆ ಅಧಿಕಾರಕ್ಕೆ ತರ್ತೀನಿ : ಈಗಲೇ ಚುನಾವಣೆ ನಡೆದ್ರೂ 130 ಸ್ಥಾನ ಫಿಕ್ಸ್ ; ವಿಜಯೇಂದ್ರ ಪವರ್​ ಫುಲ್​ ಸಂಕಲ್ಪ!

ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್​​ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...

ಅಣ್ಣನ ಶ್ರಮಕ್ಕೆ ಫಲ ಸಿಗುತ್ತೆ ಎಂದ ಡಿ.ಕೆ ಸುರೇಶ್! : ಬಮೂಲ್ ಅಧ್ಯಕ್ಷರ ಹೊಸ ಪಟ್ಟು..

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...
- Advertisement -spot_img

Latest News

ಕಾಶಿ- ತಮಿಳು ಸಂಗಮ 5.0 ನೋಂದಣಿ ಪೋರ್ಟಲ್ ಲೋಕಾರ್ಪಣೆ : ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ

New Delhi: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರಮುಖ ಕಾರ್ಯಕ್ರಮದಲ್ಲೊಂದು 'ಕಾಶಿ ತಮಿಳು ಸಂಗಮ'ವು 'ಏಕ್ ಭಾರತ್...
- Advertisement -spot_img