ದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ಆನಂದ ವಿಹಾರಿ ರೈಲ್ವೆ ನಿಲ್ದಾಣದಲ್ಲಿ ಸಾಮಾನುಗಳನ್ನು ಹೊರುವ ಕೂಲಿಗಳ ಉಡುಪನ್ನು ಧರಿಸಿ ಸೂಟ್ ಕೇಸ್ ಹೊತ್ತು ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ.
ಕಳೆದ ತಿಂಗಳು ರೈಲ್ವೆ ಕೂಲಿಗಳು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕುರಿತು ಬೇಡಿಕೆ ಸಲ್ಲಿಸಿದ್ದರು. ಬೇಡಿಕೆ ಸಲ್ಲಿಸಿದ 36...
ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಮಧ್ಯಪ್ರದೇಶ ,ಮೂಲಕ ಈಗ...