ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ...
ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...
ರಾಜಕೀಯ
ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು...
ಹುಬ್ಬಳ್ಳಿ:
ವಿಧಾನಸಭಾ ಚುನಾವಣೆ ಮುಗಿಯಿತ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ.
ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ.
ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...