ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ.
ನಾವಿಬ್ಬರು ಹೈಕಮಾಂಡ್ ಏನ್ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...