ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದೆ.
ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ....
ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ.
ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ.
ನಂಜಾವಧೂತ ಸ್ವಾಮೀಜಿ ಸ್ವತಃ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.
ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಹೆಸರುಗಳು ಕೇಳಿಬರುತ್ತಿವೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಕುರಿತು ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಯತೀಂದ್ರ ಈ ಹೇಳಿಕೆಯ ಮೂಲಕ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....