ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ ಹೈಕಮ್ಯಾಂಡ್ ತೀರ್ಮಾನವೇನು? ಅನ್ನೋ ಪ್ರಶ್ನೆ ಕುತೂಹಲ ಕೆರಳಿಸಿದೆ.
ಸಿದ್ದರಾಮಯ್ಯ ಕ್ಯಾಬಿನೆಟ್‌ನ ಅಹಿಂದ ಸಚಿವರು ಮಂಗಳವಾರ...
ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...
ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...