ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ.
ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...