ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ.
ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...
ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಕಲಬುರಗಿ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್ ಫೈಟ್ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್. ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್ ಅಹ್ಮದ್ ಖಾನ್ ವಿರುದ್ದ ಶಾಸಕ ಪಾಟೀಲ್,...
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...
ಕರ್ನಾಟಕ ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...
ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...
ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...
ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...