https://www.youtube.com/watch?v=9DMvdKJ3hJA
ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ
ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ.. ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ
ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ..
ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ : ಮಲ್ಲಿಕಾರ್ಜುನ ಖರ್ಗೆ
ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ
ಪಯತ್ನ ಮಾಡ್ತಿದೆ. ಬಿಜೆಪಿಯ ...
ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ...
ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ.
ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...