ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...