ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ಮೂಡಿಸಿದೆ.
ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಕರ್ನಾಟಕ ರಾಜಕಾರಣದಲ್ಲಿ ಅಪರೂಪದ...