ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...
ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...