State News:
ನಿರಂತರವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...
kodagu news:
ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...