Tuesday, January 20, 2026

congress party

ದಿಲ್ಲಿಯಲ್ಲೇ ಉಳಿದ DK ಸೈಲೆಂಟ್ ಸ್ಟ್ರಾಟಜಿ ಏನು?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

ನಾಯಕತ್ವ ಬದಲಾವಣೆ ಐದಾರು ಜನರ ನಡುವಿನ ಗುಟ್ಟಿನ ವಿಚಾರ – ಡಿಕೆಶಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿ ನಡೆದಿದೆ. ಇಂದು ರಾಹುಲ್ ಗಾಂಧಿ ಮತ್ತು ಖರ್ಗೆ ನಡುವಿನ ಭೇಟಿ ವಿಚಾರವಾಗಿ ಡಿಕೆಶಿ ಕನಕಪುರದಲ್ಲಿ ಮಾದ್ಯಮಗಳೊಂದಿದೆ ಮಾತನಾಡಿದ್ದಾರೆ. ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದಿದ್ದಾರೆ. ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ...

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img