ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...
ಬೆಂಗಳೂರು: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ...
ಉಡುಪಿ: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಉಡುಪಿ ಜಿಲ್ಲಾ...
ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ.
ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...
ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ.
ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...
ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ.
ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...
ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ...
ಹುಬ್ಬಳ್ಳಿ:ಅಕ್ಕಿ ಬದಕು ಜೋಳ ಕೊಡಿ, ರೊಕ್ಕಾ ಉಳಿಯಂಗಿಲ್ಲಾ. ಅಕ್ಕಿ ಕೊಟ್ಟರೆ ಹೊಟ್ಟಿ ತುಂಬಾ ಊಟ ಮಾಡುತ್ತೇವೆ. ಬಹುತೇಕ ಜನರ ಅಭಿಪ್ರಾಯ ಇದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಡವರಿಗೆ ಹತ್ತು ಕಿಲೋ ಉಚಿತವಾಗಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಅಕ್ಕಿ ಸಿಗದ...
ರೋಣ:
ಆತ್ಮೀಯ ಮಾಧ್ಯಮ ಮಿತ್ರರೇ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎ ಎ ಪಿ ಪಕ್ಷದ ವತಿಯಿಂದ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳಿಗಿಂತಲೂ ಅತಿ ಹೆಚ್ಚು ಮತ ಪಡೆದವನಾಗಿರುತ್ತೇನೆ ಆದರೆ ರಾಜ್ಯದ aap ಪಕ್ಷದ ಅಸಹಕಾರದಿಂದ ನಿರೀಕ್ಷಿತ ಮಟ್ಟ ಮುಟ್ಟಲಾಗಲಿಲ್ಲ ಎಂಬುದು ಸತ್ಯ ಕರ್ನಾಟಕ...