https://youtu.be/siTN9hOCcXU
ಕಾಂಗ್ರೆಸ್-ಜೆಡಿಎಸ್ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...
ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು ಸಲ್ಲಿಸಿದ್ದು.ಈ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...
ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ
ಮುದ್ದಹನುಮೇಗೌಡ ಹೇಳಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...
ಕರ್ನಾಟಕ ರಾಜ್ಯ ಸಭೆಗೆ ನಡುಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿಖಾನ್ 58 ಕೋಟಿ ರು ಆಸ್ತಿ ಘೋಷಣೆ ಮಾಡಿದ್ದಾರೆ.
13ಕೋಟಿ ಚರಾಸ್ತಿ,44,89ಕೋಟಿ ರು ಸ್ತಿರಾಸ್ತಿ ಇದ್ದು,3.95 ಕೋಟಿ ರು ಸಾರ ಹೊಂದಿರುವುದಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಮನ್ಸೂರ್ ತಿಳಿಸಿದ್ದಾರೆ.
ಚರಾಸ್ತಿ ಪೈಕಿ 8.39ಕೋಟಿ ರು ಮನ್ಸೂರ್ ಅಲಿಖಾನ್ ಹೊಂದಿದ್ದು, ಪತ್ನಿ4.41ಕೋಟಿ ರು...
ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...