ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ.
ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...