ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ.
ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...
ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್ ಮೀಟಿಂಗ್ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...
ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...