Tuesday, April 15, 2025

Congress protest

ಪ್ರಜ್ವಲ್ ವಿರುದ್ಧ ಕ್ರಮವಾಗುವವರೆಗೂ ಹೋರಾಟ ನಿರಂತರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಹಾಸನದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಪ್ರಕರಣವನ್ನು ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೃಹತ್...

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...

USA ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ..!

www.karnatakatv.net :ಸೆ.24 ರಂದು ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೋ ಬೈಡನ್ ಆಯೋಜಿಸಿದ್ದ ಈ ಸಭೆಯಲ್ಲಿ  ಭಾರತದ ಪ್ರಧಾನಿ ಜೋತೆಗೆ  ಆಸ್ಟ್ರೇಲಿಯಾದ ಸ್ಕಾಟ್ ಮಾರಿಸನ್ , ಜಪಾನ್ ಪ್ರಧಾನಿ ಯೋಶಿ ಹಿಡೆ ಸುಗಾರನ್ನು ಆಹ್ವಾನಿಸಲಾಗಿದೆ.  ಮುಕ್ತ ಇಂಡೋ ಪೆಸಿಫಿಕ್ ನ್ನು ಉತ್ತೇಜಿಸುವುದು, ಮತ್ತು ಅನೇಕ ಕ್ಷೇತ್ರಗಲ್ಲಿ ಪ್ರಾಯೋಗಿಕ ಸಹಕಾರವನ್ನು ಮುಂದುವರೆಸುವುದರ...

ಬಂಡೆ ಮೇಲೆ ಮೊಸಳೆ ಪ್ರತ್ಯಕ್ಷ..!

www.karnatakatv.net: ರಾಯಚೂರು: ಕೃಷ್ಣ ನದಿ ಹಿನ್ನೀರು ಪ್ರದೇಶದ ಬಳಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ. ರಾಯಚೂರು ತಾಲೂರಿನ ನಾರದಗುಡ್ಡೆ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರು ಹಿನ್ನೀರಿನ ಮಧ್ಯೆಯಿದ್ದ ಬಂಡೆಯೊಂದರ ಮೇಲೆ ಏಕಾಂತವಾಗಿ ವಿಹಾರ ಮಾಡ್ತಿದ್ದ ಮೊಸಳೆಯನ್ನು ಕಂಡು ಹೌಹಾರಿದ್ರು. ಯಾರಿಗೂ ತೊಂದರೆ ಕೊಡದೆ ಶಾಂತವಾಗಿ ಬಿಸಿಲು ಕಾಯುತ್ತಿದ್ದ  ಬೃಹದಾಕಾರದ ಈ ಮೊಸಳೆಯ ವಿಡಿಯೋವನ್ನು ಪ್ರವಾಸಿಗರೊಬ್ಬರು ತಮ್ಮ...

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...

ಶ್ರೀಮಂತ ಪಾಟೀಲ್ ಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ..!

www.karnatakatv.net :ಬೆಳಗಾವಿ: ಶಾಸಕ ಶ್ರೀಮಂತ ಪಾಟೀಲ್ ಸತ್ಯ ನುಡಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಎಸಿಬಿ ಈ ಬಗ್ಗೆ ಸ್ವಯಂ ದೂರು ದಾಖಲು ಮಾಡಿಕೊಳ್ಳಬೇಕು. ಈ ಬಗ್ಗೆ ತನಿಖೆ ಆಗಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು. ರವಿವಾರ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶ್ರೀಮಂತ ಪಾಟೀಲ್...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img