www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ.
ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...
www.karnatakatv.net :ಹುಬ್ಬಳ್ಳಿ: ಮಲಪ್ರಭೆಗೆ ಮಹದಾಯಿ ನೀರು ಹರಿಸುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಪುನಃ ಆರಂಭಿಸುವ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸಿದೆ.
ನ್ಯಾಯಾಧಿಕರಣ ತೀರ್ಪು ನೀಡಿ 13.5 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ, ಈ ಹಿಂದಿನ ಸರ್ಕಾರಗಳು ಮುಂದುವರಿದ...
www.karnatakatv.net :ರಾಯಚೂರು: ನಗರದ ಹೃದಯ ಭಾಗದಲ್ಲಿ ಇರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಶುಲ್ಕ ಜಾಸ್ತಿಯಾಗಿದ್ದು, ಕಾಲೇಜಿನ ಅವ್ಯವಸ್ಥೆ ಕಂಡುಬರುತ್ತಿದೆ. ಈ ಕಾಲೇಜಿಲ್ಲಿ ಖಾಸಗಿ ಕಾಲೇಜಗಿಂತ ಸರ್ಕಾರಿ ಕಾಲೇಜು ಗಳಲ್ಲಿ ಶುಲ್ಕ ಜಾಸ್ತಿ ಇದೆ.
ಪ್ರಥಮ ವರ್ಷದ ವಿದ್ಯಾರ್ಥಿನಿಯರು 2021 ನೇ ಸಾಲಿನಲ್ಲಿ ಕಲಾ ವಿಭಾಗಕ್ಕೆ 500 , ವಾಣಿಜ್ಯ ವಿಭಾಗ ಕ್ಕೆ 119,...
www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...
ಕರ್ನಾಟಕ ಟಿವಿ
: ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು
ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು..
ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ
ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ
ಭಾರೀ...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.
ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...
ಬೆಂಗಳೂರು : ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಸರ್ಕಾರ ಅಮಾನತುಗೊಳಿಸಿದೆ. ಇನ್ನೂ ಭಾತರ ಸಿಂಧೂ ನದಿಯ...