ಹುಬ್ಬಳ್ಳಿ: ಉಪಚುನಾವಣೆ ಬಳಿಕ ಸಚಿವ ಡಿಕೆಶಿಗೆ ಮತ್ತೆ ಜವಾಬ್ದಾರಿ ಕೊಡಬೇಕು. ಅದಿರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಲಿದೆ ಅಂತ ಕೈ ಮುಖಂಡರು ವೇಣುಗೋಪಾಲ್ ಗೆ ಬೇಡಿಕೆಯಿಟ್ಟಿದ್ದಾರೆ.
ಮೇ 19ರಂದು ನಡೆಯಲಿರೋ ಕುಂದಗೋಳ ಕ್ಷೇತ್ರದ ಉಪಚುನಾವಣೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು , ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ...