ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ.
ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...