Wednesday, July 2, 2025

Congress Trouble Shooter

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...

ನಾಳೆ ಮುಂಬೈಗೆ ಹಾರಲಿರುವ ಟ್ರಬಲ್ ಶೂಟರ್ ಡಿಕೆಶಿ..!

ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ. ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img