ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...