Sunday, November 16, 2025

congress vs bjp

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....

‘ಲಂಚದ ಡೈರಿ’ ಬಗ್ಗೆ ಪ್ರಸ್ತಾಪಿಸಿ ಟ್ವೀಟ್‌ನಲ್ಲೇ ಖರ್ಗೆಗೆ ಟಾಂಗ್ ಕೊಟ್ಟ ದಿ. ಅನಂತ್ ಕುಮಾರ್‌ ಪುತ್ರಿ!

ಬಿಹಾರ ಚುನಾವಣಾ ಫಂಡಿಂಗ್ ವಿವಾದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ 'ಕಪ್ಪ ಕಾಣಿಕೆ' ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್–ಬಿಜೆಪಿ ನಡುವೆ ವಾಕ್‌ಯುದ್ಧ ತೀವ್ರಗೊಂಡಿದೆ. ಈ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆಯ ವಿಡಿಯೋ ಒಂದು ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಟಾಂಗ್ ಕೊಟ್ಟಿದ್ದು, ಅದಕ್ಕೆ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್...

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...

ಕಲಬುರಗಿ ‘ಆಳಂದ’ ಕ್ಷೇತ್ರದ ಮತಗಳ್ಳತನ ಬಟಾಬಯಲು!

2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ – ಬಿ.ಎಲ್. ಸಂತೋಷ್ ವಾರ್ನಿಂಗ್!

ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...

ರಾಹುಲ್ ಗಾಂಧಿ ಬ್ರಿಟನ್ ಪೌರತ್ವ? BJP ಗನಿಗೆ ED ನೋಟಿಸ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ, ಇ.ಡಿ. ನೋಟಿಸ್ ಜಾರಿ ಮಾಡಿದೆ. ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ, ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ. ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂದು ಸಲ್ಲಿಸಿದ್ದ ಅರ್ಜಿಯಲ್ಲಿ, ತಮ್ಮ ಬಳಿ ಬ್ರಿಟನ್ ಸರ್ಕಾರದಿಂದ ಬಂದ ಇಮೇಲ್ ಮಾಹಿತಿ...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img