ಹಾಸನದಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಜೆಡಿಎಸ್ ಮತ್ತೆ ಮೇಲುಗೈ ಸಾಧಿಸಿದೆ. ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 13 ಸ್ಥಾನಗಳ ಪೈಕಿ, 12 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಒಂದು ಸ್ಥಾನಕ್ಕೆ ಆಗಸ್ಟ್ 21ರಂದು ಚುನಾವಣೆ ನಡೆಯಲಿದೆ.
ಬ್ಯಾಂಕಿನ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ 12...
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...
ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಪ್ರಸ್ತುತ...
ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್ ಚೆಕ್ ನಡೆಸಿದ...