Friday, November 14, 2025

congress workers

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ಗದ್ದಲವನ್ನು ನಿಯಂತ್ರಿಸಲು ಗದರಿಸಿದ ಸಿದ್ದು

ಕೋಲಾರ.: ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...

‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’

ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....
- Advertisement -spot_img

Latest News

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...
- Advertisement -spot_img