ಕೋಲಾರ.:
ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...
ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ.
ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....