Tumakuru News: ತುಮಕೂರು: ನಾಳೆ ತುಮಕೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದು, ತುಮಕೂರಿನಾಾದ್ಯಂತ ಹೈ ಅಲರ್ಟ್ ಮಾಡಲಾಗಿದೆ.
ನಾಳೆ ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮಿಜಿಗಳ ೧೧೯ನೇ ಜನ್ಮದಿನೋತ್ಸವ ಹಿನ್ನೆಲೆ, ಈ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಎಸ್ಪಿ ಅಶೋಕ್ ಅವರು, ಜಿಲ್ಲೆಯಾದ್ಯಂತ ಕಟ್ಟು...
Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ.
ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ನಮ್ಮ ಗೆಲುವಿನ ಸ್ಪಷ್ಟ ಸೂಚನೆ...
Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಖ್ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಐಸಿಸ್ ಸಂಘಟನೆಯಿಂದ ಪ್ರೇರಣೆ ಪಡೆದಿದ್ದ ಈ ಸ್ಥಳೀಯ ಉಗ್ರ, ಭಾರತದ...
News: ಖ್ಯಾತ ಹಿಂದಿ ವ್ಲಾಗರ್ ಆಗಿರುವ ಕನ್ನಿಕಾ ಶರ್ಮಾ ಮತ್ತು ಸಾಕೀಬ್ ಸೈಫಿ ವಿವಾಹವಾಗಿದ್ದಾರೆ. ಹಲವು ದಿನಗಳಿಂದ ಇವರಿಬ್ಬರೂ ಮದುವೆಯಾಗುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗ ಹಲವರು ಇವರ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಲವ್ ಜಿಹಾದ್. ವಿವಾಹದ ಬಳಿಕ ಈಕೆಯ ಜೀವನವೂ ಹಾಳಾಗಲಿದೆ ಎಂದು ಹಲವರು ಹೇಳಿದ್ದರು.
ಕೆಲ ದಿನಗಳ ಹಿಂದೆ...
Political News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಯಾಗಿರುವ ಹಿಂದಿಯನ್ನು ರಾಜ್ಯ ಸರ್ಕಾರ ಗ್ರೇಡ್‌ಗೆ ಮಾತ್ರ ಸೀಮಿತಗ``ಳಿಸಿದೆ. ಈ ನಿರ್ಧಾರವನ್ನು ಹಲವರು ಶ್ಲಾಘಿಸಿದ್ದು, ಮತ್ತೆ ಹಲವರು ವಿರೋಧಿಸಿದ್ದಾರೆ.
ಈ ನಿರ್ಧಾರದ ಪರ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕನ್ನಡ ನಾಡಿನ ನಮ್ಮ ಮಕ್ಕಳ ಮೇಲೆ ಹಲವು ದಶಕಗಳಿಂದ ಇದ್ದ ಹಿಂದಿ ಹೇರಿಕೆಯ ಭಯ ಮತ್ತು ಅನ್ಯ...
Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು ವಸಂತ್(22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ನಾಗವಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಮತ್ತು ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ರಂಗನಾಥ ಪುರದಿಂದ ತುಮಕೂರು ಕಡೆಗೆ...
Davanagere News: ಖಾದರ್ ಆದಿಲ್ ಪಾಷಾ ಅವರ ತಂದೆ ಗಜಮ್ ಫಿರ ಅಲಿ ಕಾಂಗ್ರೆಸ್ ಪಕ್ಷದ ದೀರ್ಘಕಾಲದ ಕಾರ್ಯಕರ್ತರಾಗಿದ್ದು, ಶಾಮನೂರು ಶಿವಶಂಕರಪ್ಪನವರ ಚಿರಪರಿಚಿತರು ಈ ಬಾರಿ ಉಪಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು.
ಆದ್ರೆ ಪಕ್ಷ ಕುಟುಂಬದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಇದರಿಂದ ಅಸಮಾಧಾನಗೊಂಡ ಅವರ ಮಗನಿಗೆ ಅಲ್ಪಸಂಖ್ಯಾತರ (ಮುಸ್ಲಿಂ) ಮತಗಳನ್ನು...
Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು ಕಾಮಗಾರಿಗೆ ಶಾಸಕ ಲಕ್ಷ್ಮಣ್ ಸವದಿ ಚಾಲನೆ ನೀಡಿದರು.
ಅಥಣಿ ಮತಕ್ಷೇತ್ರದಲ್ಲಿ ತೋಟದ ವಸತಿಗಳ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರತಿ ಮನೆಗೆ ನಿರಂತರ ಜ್ಯೋತಿ ವಿದ್ಯುತ ಪೂರೈಕೆ ಮಾಡುವ ನಿಟ್ಟಿನಲ್ಲಿ...
Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ ಜತೆ ಕೇರಳದಲ್ಲಿ ಮದುವೆಯೂ ಆದ್ಲು. ಆದರೆ ಇದಕ್ಕೆ ನನ್ನ ಅಪ್ಪ ಅಮ್ಮನ ವಿರೋಧವಿದೆ. ಅವರಿಂದ ನನ್ನನ್ನು ಕಾಪಾಡಿ ಎಂದು ಪೋಲೀರಲ್ಲಿ ಆಕೆ ತನ್ನ ಅಪ್ಪನ ವಿರುದ್ಧವೇ ದೂರು...