ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ...
ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ!
ಮಾಧ್ಯಮಗಳೊಂದಿಗೆ ಮಾತನಾಡಿದ...
ಮಹಿಳಾ ಮೀಸಲಾತಿ ಮಸೂದೆಯನ್ನು ಡಿಲಿಮಿಟೇಶನ್‌ಗೆ ಲಿಂಕ್ ಮಾಡಿ ಕೇಂದ್ರ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೌದು, ಯುಪಿಎ ಸರ್ಕಾರದ ಕಾಲದಲ್ಲೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಬೇಕಿತ್ತು, ಆದರೆ ಅಂದು ರಾಜ್ಯಸಭೆಯಲ್ಲಿ ಸ್ಪಷ್ಟ...
ಸಂಸತ್ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಕೇಂದ್ರ ಗೃಹ ಸಚಿವ 'ಅಮಿತ್ ಶಾ' ಅವರ ವಿರುದ್ಧ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯ ಸವಲತ್ತು ಸಮಿತಿ ಅಥವಾ ಹಕ್ಕುಸ್ವಾಮ್ಯ ಸಮಿತಿ ನೋಟಿಸ್ ಜಾರಿ ಮಾಡಿದೆ ಅಂತ ಹೇಳಲಾಗ್ತಿದೆ!
ಅಸಲಿಗೆ ಅಲ್ಲಿ ಆಗಿದ್ದೇನು ಅಂದ್ರೆ; ಕಳೆದ ತಿಂಗಳು ಸಾರ್ವಜನಿಕ ಪರೀಕ್ಷಾ ತಿದ್ದುಪಡಿ...
Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ...
Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ ಅಂಗನವಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಬೆಳಕಿಗೆ ಬಂದಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಕ್ಕಳು ಪ್ರತಿದಿನ ಅಂಗನವಾಡಿಗೆ ಹೋಗಿ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು...
Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ....
Hubli News: ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ದಾಳಿ ಮಾಡುವ ಎದೆ ಝಲ್ ಎನ್ನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. ಅಜಾನ್...
Hubli News: ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯೋ ಜನರಿಗೆ ಇದು ಒಂದು ಮಾದರಿ ಶಾಲೆ. ಸುಸಜ್ಜಿತ ಕಟ್ಟಡ, ನೂರಾರು ವಿದ್ಯಾರ್ಥಿಗಳು, ಉತ್ತಮ ಬೋಧನೆ… ಎಲ್ಲವೂ ಇದೆ. ಆದರೆ ಈಗ ಇದೇ ಶಾಲೆಯ ಮಕ್ಕಳ ಆಟದ ಮೈದಾನವನ್ನು ಅಭಿವೃದ್ಧಿ ಹೆಸರಿನಲ್ಲಿ ಹಾಳು ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಒಳಚರಂಡಿ ಕಾಮಗಾರಿ ಮುಗಿದು ಮೂರು ತಿಂಗಳು...