Saturday, July 18, 2026

Congress

ನರೇಗಲ್ ಗಲಾಟೆ ಪ್ರಕರಣದಲ್ಲಿ ಕೋಮು ಬಣ್ಣ ಬಳಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು: ಮೊಹಮ್ಮದ್ ಜಾಫರ್ ಮುಲ್ಲಾ

Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಘಟನೆ ಕೋಮು ಗಲಭೆಯಲ್ಲ, ವೈಯಕ್ತಿಕ ಗಲಾಟೆ ಎಂದು ಅಂಜುಮನ್ ಕಮಿಟಿ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಜಾಫರ್...

Haveri News: ನರೇಗಲ್ ಗಲಭೆ ಆರೋಪಿಗಳಿಗೆ ಆಶ್ರಯ ನೀಡಿಲ್ಲ: ಮಧು ಗೌಡ ಪಾಟೀಲ್ ಸ್ಪಷ್ಟನೆ

Haveri News: ಹಾನಗಲ್: ತಾಲೂಕಿನ ನೆರೆಗಲ್ ಗಲಭೆ ಪ್ರಕರಣದ ಆರೋಪಿ ಚೌಕತಲಿ ನೆಗಳು ನಮ್ಮ ಮನೆಯಲ್ಲಿ ಆಶ್ರಯ ಪಡೆದು ಬಚ್ಚಿಕೊಂಡಿದ್ದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದದ್ದು. ಪೊಲೀಸರು ನನ್ನನ್ನು ಬೆದರಿಸಿ ಇಂತಹ ಹೇಳಿಕೆ ಪಡೆದಿದ್ದಾರೆ. ನಾನು ಬಿಜೆಪಿ ಸದಸ್ಯನು ಅಲ್ಲ ಕಾರ್ಯಕರ್ತನು ಅಲ್ಲ ನಾನೊಬ್ಬ ರೈತ ಅಷ್ಟೇ ಎಂದು ಎತ್ತಿನಹಳಿ...

Gadaga News: 33 ದಿನಗಳ ಶಿವಯೋಗ ಸಮಾಧಿ ಅಂತ್ಯ – ಸಹಜ ಸ್ಥಿತಿಗೆ ಮರಳಿದ ರಾಚೋಟೇಶ್ವರ ಶ್ರೀಗಳು

Gadaga News: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಸಮೃದ್ಧಿಯಾಗಲಿ ಎಂಬ ಸಂಕಲ್ಪದೊಂದಿಗೆ 33 ದಿನಗಳ ಕಾಲ ಶಿವಯೋಗ ಸಮಾಧಿಯಲ್ಲಿ ತೊಡಗಿದ್ದ ಗದಗ ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಸಮಾಧಿ ಯೋಗವನ್ನು ಪೂರ್ಣಗೊಳಿಸಿ ಸಹಜ ಸ್ಥಿತಿಗೆ ಮರಳಿದರು. ಗದಗ ತಾಲೂಕಿನ...

Hubli News: ಬಿಆರ್‌ಟಿಎಸ್ ಮಾರ್ಗದಲ್ಲಿ ಮತ್ತಷ್ಟು ಸ್ಪೀಡ್ ಬ್ರೇಕರ್

Hubli News: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಎಚ್‌ಡಿಬಿಆರ್‌ಟಿಎಸ್ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬಿಆರ್‌ಟಿಎಸ್ ಕಾರಿಡಾರ್ ಹಾಗೂ ಮಿಶ್ರ ಸಂಚಾರ ಮಾರ್ಗದಲ್ಲಿ ಹೊಸದಾಗಿ 10 ರಿಂದ 15 ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗ ಹಾಗೂ ಪ್ರಮುಖ ಕ್ರಾಸಿಂಗ್‌ಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಎಚ್‌ಡಿಬಿಆರ್‌ಟಿಎಸ್ ಹೆಚ್ಚುವರಿ...

Koppala News: ಸಾಲದ ಒತ್ತಡಕ್ಕೆ ಚಿನ್ನದ ವ್ಯಾಪಾರಿಯ ಒಂದೇ ಕುಟುಂಬದ ಮೂವರು ಸಾವು

Koppala News: ಗಂಗಾವತಿ : ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಚಿನ್ನದ ವ್ಯಾಪಾರಿ ಸಾಲದ ಒತ್ತಡ ಮತ್ತು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಒಂದೇ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದ್ದಿದೆ. ಘಟನೆಯಲ್ಲಿ ನಗರದಲ್ಲಿ ಹಲವು ದಶಕಗಳಿಂದ ಕಾಮಾಕ್ಷಿ ಚಿನ್ನದ ಅಂಗಡಿ ನಡೆಸುತ್ತಿದ್ದ ಪ್ರಕಾಶ ರಾಯ್ಕರ್ (54)ಅವರ ಪತ್ನಿ...

Bengaluru News: ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಅಕ್ರಮ ಬೀಜ ದಾಸ್ತಾನು ಜಪ್ತಿ

Bengaluru: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ...

Haveri News: ಯೋಧ ಯಶೋಧರ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

Haveri News: ಕೇರಳದ ಕೊಚ್ಚಿಯಲ್ಲಿ ಸೇವೆಯಲ್ಲಿದ್ದ ವೇಳೆ ಅಕಾಲಿಕವಾಗಿ ನಿಧನರಾದ ಭಾರತೀಯ ನೌಕಾದಳದ ಯೋಧ, ತಾಲೂಕಿನ ಉಪ್ಪುಣಸಿ ಗ್ರಾಮದ ಯಶೋಧರ ದುರುಗಪ್ಪ ವಡ್ಡರ ಅವರ ಪಾರ್ಥಿವ ಶರೀರಕ್ಕೆ ಶಾಸಕ ಶ್ರೀನಿವಾಸ ಮಾನೆ ಮಾಜಿ ಶಾಸಕ ಶಿವರಾಜ್ ಸಜ್ಜನ್ ಜನಪ್ರತಿನಿಧಿಗಳು, ಮಾಜಿ ಯೋಧರು ಅಂತಿಮ ನಮನ ಸಲ್ಲಿಸಿ, ಗೌರವಾರ್ಪಿಸಿದರು. ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಗೌರವ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು,...

Koppala: ಯುಡಿಐಡಿ (UDID) ಕಾರ್ಡ್ ವಿತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

Koppala News: ಕೊಪ್ಪಳ ಜಿಲ್ಲೆಯ ವಿಕಲಚೇತನರ ಹಕ್ಕುಗಳ ರಕ್ಷಣೆ ಹಾಗೂ ತ್ವರಿತ ಗತಿಯಲ್ಲಿ ಯುಡಿಐಡಿ (UDID) ಕಾರ್ಡ್ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಕಳೆದ 6ರಿಂದ 7 ತಿಂಗಳುಗಳು ಕಳೆದರೂ ಅರ್ಹ ಫಲಾನುಭವಿಗಳಿಗೆ ಯುಡಿಐಡಿ ಕಾರ್ಡ್ ಸಿಗದಿರುವುದು ಜಿಲ್ಲೆಯ ವಿಕಲಚೇತನ...

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img