Thursday, July 31, 2025

Congress

ಮಾತಿಗೆ ಮುನ್ನ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋದು ಸಿಎಂಗೆ ಚಟವಾಗಿದೆ: ಕೇಂದ್ರ ಸಚಿವ ಜೋಶಿ

Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ‌ ಬೇಡಿಕೆ ಇಟ್ಟಿತ್ತು....

ಪಡಿತರ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ: ಸಚಿವ ಕೆ.ಎಚ್.ಮುನಿಯಪ್ಪ

Hubli News: ಹುಬ್ಬಳ್ಳಿ; ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ. ಒಂದು ಕೋಟಿ ಕಾರ್ಡ್ ಕರ್ನಾಟಕ ಕಾರ್ಡ್ ಎಪಿಎಲ್ ಇದೆ. ನಾಲ್ಕು ಕೋಟಿ ಕಾರ್ಡ್ ಬಿಪಿಎಲ್ ಇದೆ. ಈ‌ ನಿಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅವಶ್ಯಕತೆಯಷ್ಟು ಅಕ್ಕಿ ತೆಗೆದುಕೊಳ್ಳುತ್ತಿದ್ದೇವೆ....

ಸಿಎಂ ಬದಲಾವಣೆ ಚರ್ಚೆಯಿಲ್ಲ, ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಆದ್ಯತೆ: ಸಚಿವ ಮುನಿಯಪ್ಪ ಭರವಸೆ

Hubli News: ಹುಬ್ಬಳ್ಳಿ: ಯತೀಂದ್ರ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಿದ್ಧರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಕೊಟ್ಟಿದ್ದಾರೆ. ಗ್ಯಾರಂಟಿಗಾಗಿ ಸಾಕಷ್ಟು ವ್ಯಯ ಮಾಡಿದರೂ ಪಕ್ಷಾತೀತವಾಗಿ ಹಣವನ್ನು ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಹೈಕಮಾಂಡ್ ಎಲ್ಲಿಯವರೆಗೂ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಸಿರಿಗ್ರಾಮವಾಗಿ ಆಯ್ಕೆಯಾದ ಹರಚನಹಳ್ಳಿ ಗ್ರಾಮ

Tipaturu: ತಿಪಟೂರು ತಾಲ್ಲೂಕಿನ ಹೋನವಳ್ಳಿ ಹೋಬಳಿ ಹರಚನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿಧಾನ್ಯ ಬೇಸಾಯದ ರೈತಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು .ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಅಧಿಕಾರಿ ಕಿರಣ್ ರವರು ಸಿರಿಧಾನ್ಯಗಳಾದ ನವಣೆ,ಸಾವೆ,ಹಾರಕ,ಊದಲು,ಕೊರಲೆ ಹಾಗೂ ಬರಗು ಸೇವನೆಯಿಂದ ಮನುಷ್ಯನ ಆಯುಷ್ಯ ಹಾಗೂ ಆರೋಗ್ಯ ಹೆಚ್ಚಾಗುವ ಕಾರಣ ಪ್ರತಿಯೊಬ್ಬರು ಸಿರಿಧಾನ್ಯವನ್ನು ಬೆಳೆದು ಬಳಸುವಂತಾಗಬೇಕೆಂದು, ಸಿರಿಧಾನ್ಯ...

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ: ಶೆಟ್ಟರ್

Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ...

ಕಾಂಗ್ರೆಸ್ ಎಲ್ಲ ಕಡೆ ಸೋಲನ್ನಪ್ಪುತ್ತಿರುವುದರಿಂದ ವಿನಾಕಾರಣ ಇಲ್ಲದ ಆರೋಪ ಮಾಡುತ್ತಿದೆ: ಶೆಟ್ಟರ್

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯ ನಿಲುವು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲಾ ಕಡೆಯಲ್ಲಿಯೂ ಸೋಲುತ್ತಿದೆ. ಹೀಗಾಗಿ ಫೇಕ್ ವೋಟ್ ಇದೆ, ಇವಿಎಂ ಸರಿಯಿಲ್ಲ ಎಂದು ವಿನಾಕಾರಣ ಆರೋಪ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ಕುರಿತು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೂಕ್ತ ದಾಖಲೆಗಳು, ಅಂಕಿ ಸಂಖ್ಯೆಯಿದ್ದರೇ...

Political News: ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗ್ತಾರೆ ಅನ್ನೋದು ಜೋಕ್: ಶಾಸಕ ಅರವಿಂದ್ ಬೆಲ್ಲದ್

Political News: Hubli: ಮಹಾದಾಯಿ ಕುರಿತ ಗೋವಾ ಸಿಎಂ ಅವರು ಮಾತನಾಡಿರುವ ಹೇಳಿಕೆ ರಾಜಕೀಯವಾಗಿದ್ದು. ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಸೋನಿಯಾಗಾಂಧಿ ಅವರು ಈ ಹಿಂದೆ ಹನಿ ನೀರು ಕೊಡಲ್ಲಾ ಅಂತ ಹೇಳಿದ್ದರು. ನಾವು ನೀಡೋ ದಾಖಲಾತಿಗಳ ಮೇಲೆ ಯೋಜನೆಗೆ ಅನುಮತಿ ನಿರ್ಧಾರವಾಗುತ್ತದೆ ರಾಜಕೀಯ ಹೇಳಿಕೆಯಿಂದ ಏನೂ ಆಗಲ್ಲಾ. ಸಿಎಂ...

ಮಹದಾಯಿ ಹೋರಾಟ ಮತ್ತೇ ಮುನ್ನೆಲೆಗೆ: ಕೇಂದ್ರ ಸಚಿವರ ಕಚೇರಿಯ ಮುಂದೆ ಧರಣಿ ನಿರ್ಧಾರ..!

Hubli News: ಹುಬ್ಬಳ್ಳಿ: ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಳ್ಳಲಿದೆ. ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ...

Interview: ನಟಿ ಡಾ.ಲಾವಣ್ಯಾ ಹುಟ್ಟಿದ್ದು ಮಹಾರಾಷ್ಟ್ರ, ಬೆಳೆದಿದ್ದು ರಾಯಚೂರ್, ಓದಿದ್ದು ಮಂಗಳೂರು

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/-gnYZ1ydV6E ಮುದ್ದು ಮುಖದ ಚೆಲುವೆ ನಟಿ ಡಾ.ಲಾವಣ್ಯಾ, ತಮ್ಮ ಜೀವನದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕ``ಂಡಿದ್ದಾರೆ. ಈಕೆ ಹುಟ್ಟಿದ್ದು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ. ಬೆಳೆದಿದ್ದು ರಾಯಚೂರಿನಲ್ಲಿ. ಮತ್ತು ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿದ್ದು ಮಂಗಳೂರಿನಲ್ಲಿ. ತಮ್ಮ...

Interview: 4 ಹಲ್ಲು ತೆಗೆಸ್ಕೊಂಡವಳು ಈಗ ಎಲ್ರು ಹಲ್ಲು ಕೀಳ್ತಿದಾಳೆ: ನಟಿ ಡಾ.ಲಾವಣ್ಯಾ

Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ. https://youtu.be/6SefkZQfB8s ಸದ್ಯ ಹಲ್ಲು ಕೀಳುವ ವೈದ್ಯೆ ಕೆಲಸ ಮಾಡುತ್ತಿರುೃವ ಡಾ.ಲಾವಣ್ಯಾ ಹಲ್ಲು ಕೂಡ 9ನೇ ತರಗತಿಯಲ್ಲಿ ಹಿಂದೆ ಮುಂದೆ ಇತ್ತಂತೆ. ಆಗ ಅವರು ಅವರ ಗೆಳತಿಯ ಜತೆ ಡೆಂಟಿಸ್ಟ್ ಹತ್ತಿರ ಹೋಗಿದ್ದರಂತೆ. ಆಗ ಆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img