Political News: ನಿನ್ನೆ ಬಿಡದಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಬಗ್ಗೆ ಮತ್ತು ರೈತರ ಮೇಲೆ ಪೋಲೀಸರಿಂದ ನಡೆದ ದಾಳಿಯ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ! ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಹೊರಟಿರುವ ಈ ಭೂಗಳ್ಳರ ಸರ್ಕಾರಕ್ಕೆ ಬಿಡದಿಯ ಮಂಡಲಹಳ್ಳಿಯಲ್ಲಿ...
Political News: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ, ರೈತರ ವಿರುದ್ಧ ಹೋಗಿ, ಅವರ ಭೂಮಿಯನ್ನು ಕಸಿಯುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ, ನಿನ್ನೆ ರೈತರ ಪ್ರತಿಭಟನೆ ನಡುವೆ ಡಿ,ಕೆ.ಸುರೇಶ್ ಕಾರ್ ನುಗ್ಗಿಸಿ ಹೋಗುವ ವೀಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ...
Political News: RSS ವಿರುದ್ದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಕಿಡಿಕಾರಿದ್ದು, ಈ ಬಾರಿ ಬಿಜೆಪಿಗರೇ ಆರ್‌ಎಸ್‌ಎಸ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
2023ರಲ್ಲಿ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಶರತ್ ಮಡಿವಾಳ ಹತ್ಯೆ ನಡೆದಿತ್ತು. ಈ ವೇಳೆ ಅವರ ತಂದೆ ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಪೋಸ್ಟ್...
Political News: ಪುತ್ರಿಗೆ ಸರ್ಕಾರಿ ಕೆಲಸ ಕೊಡಿಸಬೇಕೆಂದು ಸುಳ್ಳು ದಾಖಲೆ ನೀಡಿದ ಆರೋಪದ ಮೇಲೆ ಕೆಪಿಎಸ್‌ಸಿ ಶಿವಶಂಕರಪ್ಪ ಎಸ್.ಸಾಹುಕಾರ್ ಎಂಬುವವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಸಹಮತ ವ್ಯಕ್‌ತಪಡಿಸಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಇದು ಮಹತ್ವದ ಹೆಜ್ಜೆ ಎಂದಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಕೆಪಿಎಸ್ ಸಿ ನೇಮಕ ಹಗರಣದ ಬಗ್ಗೆ ನಾನು...
Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ನಡೆದಿದೆ.ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ(17) ಹಾಗೂ ಹೊನ್ನಾವರದ ಹರ್ಷ ನಾಯ್ಕ(19) ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಬಾಲಕರು.
ಹಳ್ಳಕ್ಕೆ ಕಟ್ಟಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ 15 ಅಡಿ ಆಳದ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿ ಮತ್ತು ಕಮಲಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಆದರೆ ಅದಾದ ಕೆಲವೇ ದಿನಗಳಲ್ಲಿ ಜಾನಕಮ್ಮ ಬಹು ಅಂಗಾಂಗ ವೈಫಲ್ಯದಿಂದ ಬಳಸಿ, ಮೈಸೂರಿನ ಆಸ್ಪತ್ರೆ ಸೇರಿದ್ದರು. ಆದರೆ ಚಿಕಿತ್ಸೆ...
Sandalwood: ಎಸ್.ಜಾನಕಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜದ ಖಾಯಿಲೆಯಿಂದ ಬಳಲುತ್ತಿದ್ದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಂಜೆ 7.30ರ ಸುಮಾರಿಗೆ ದೈವಾಧೀನರಾಗಿದ್ದಾರೆ.
ಜಾನಕಮ್ಮನವರ ಸಾವಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಗಾಯಕಿ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17...
Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ಅಡ್ಡಿಯಾಗುತ್ತಿದ್ದು, ನಕಲಿ ಮತದಾರರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ...
Hubli News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ರಾಜ್ಯ ಸರ್ಕಾರದ ಪರ್ಮನೆಂಟ್ ರೆಸಿಡೆನ್ಸಿ ಸರ್ಟಿಫಿಕೇಟ್ (PRC) ಸುತ್ತೋಲೆ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಮೊದಲು ವಿರೋಧಿಸಿತ್ತು. ಈಗ...
Karnataka Tv Special: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ 2 ತಿಂಗಳು ಕಳೆದಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಸುಮಾರು 22 ತಿಂಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಟಿವಿ ಜನರ ಮುಂದೆ ಒಂದು ವಿಶೇಷ ಅಭಿಯಾನವನ್ನು ಆರಂಭಿಸುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಜನಪ್ರತಿನಿಧಿಗಳು...
Political News: ರಾಮನಗರದ ಬಿಡದಿಯಲ್ಲಿ ಟೌನ್‌ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ...