Monday, April 13, 2026

Congress

ಶ್ರೀಗಳು ಬೌದ್ಧಿಕವಾಗಿ ನಮ್ಮ ಜೊತೆ ಇಲ್ಲದಿದ್ದರೂ, ಅವರ ಉಪದೇಶಗಳು ನಮಗೆ ದಾರೀದೀಪ: ಬಿಎಸ್‌ವೈ

Tumakuru News: ಮಾಜಿ ಸಿಎಂ ಯಡಿಯೂರಪ್ಪ ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ 7ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿರುವ ಅವರು, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 7 ನೇ ವರ್ಷದ ಪುಣ್ಯ ಸ್ಮರಣೆಯಂದು, ಅವರ ಗದ್ದುಗೆ ದರ್ಶನ ಮಾಡಿ ಅವರ ಆಶಿರ್ವಾದವನ್ನ ಪಡೆಯೋದಿಕ್ಕೆ ನಾವೆಲ್ಲಾ ಇಲ್ಲಿಗೆ ಬಂದಿದ್ದೇವೆ. ನಡೆದಾಡುವ ದೇವರು...

Tumkuru: ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು: ಕೆ.ಎನ್.ರಾಜಣ್ಣ

Tumkuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದು ತುಮಕೂರಿಗೆ ಭೇಟಿ ನೀಡಿದ್ದು, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು. ಇವತ್ತು ನಾನು ಅಂಗನವಾಡಿಗೆ ಹೋಗಿದ್ದೆ ಅಲ್ಲಿ ಮಕ್ಕಳಿಗೆ ಸರಿಯಾಗಿ ಬಟ್ಟೆ ಹಾಗೂ...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು ಹೇಳಿದ್ದನ್ನು ಕೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಬಳಿಕ ಏನಾಯ್ತು ಅಂತಾ ತಿಳಿಯೋಣ. ಮರುದಿನ ಕರಮಾ ಬಾಯಿ ಸ್ನಾನ ಮಾಡಿ, ಪೂಜೆ ಮಾಡಿ, ಅಡುಗೆ ಮಾಡಬೇಕು ಎನ್ನುವಷ್ಟರಲ್ಲಿ ಜಗನ್ನಾಥ...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 1

Spiritual: ಓರಿಸ್ಸಾದ ಪುರಿ ಜಗನ್ನಾಥ ದೇವಸ್ಥಾನ ಭಾರತದಲ್ಲಿಯೇ ಪ್ರಾಚೀನ, ಪ್ರಸಿದ್ಧ ದೇವಸ್ಥಾನವಾಗಿದೆ. ಇಲ್ಲಿ ಜಗನ್ನಾಥನ ವೇಷದಲ್ಲಿ ಇರುವ ಕೃಷ್ಣನ ಜತೆ ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರಾ ದೇವಿಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ಕಥೆಗಳು ಚಾಲ್ತಿಯಲ್ಲಿದೆ. ಅದರಲ್ಲಿ 1 ಆದ ಕರಮಾ ಬಾಯಿ ಕಥೆಯನ್ನು ನಾವಿಂದು ಹೇಳಲಿದ್ದೇವೆ. ಕರಮಾ ಬಾಯಿ ಚಿಕ್ಕಂದಿನಲ್ಲಿ...

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....

Political News: ಸಿಎಂ ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ: ಮಾಜಿ ಸಚಿವ ರಾಜಣ್ಣ ಪುತ್ರ ರಾಜೇಂದ್ರ

Political News: ಸಿಎಂ ಸಿದ್ದರಾಮಯ್ಯನವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಈ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ಸಿಎಂ ಮನೆಗೆ ಬರೋದೇನು ವಿಶೇಷವಲ್ಲ. ಅವರು ಭೇಟಿಯಾಗಲು ಬರುತ್ತಿರುತ್ತಾರೆ. ತೂಮಕೂರಿಗೆ ಬಂದಾಗ ಊಟಕ್ಕೆ ಬರುವುದು ಪದ್ಧತಿ. ತುಮಕೂರಿನಲ್ಲಿ ಅಂದು ಕಾರ್ಯಕ್ರಮವಿತ್ತು. ಹಾಗಾಗಿ ತುಮಕೂರಿಗೆ ಬಂದಾಗ,...

ಲಂಚ ಪಡೆದ ಕೇಸ್‌ನಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆ ತಕ್ಷಣ ಪಡಿಯಬೇಕು: ಶ್ರೀರಾಮುಲು

ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ...

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...
- Advertisement -spot_img

Latest News

Chitradurga: ಅಪಘಾತವಾಗಿ ಬಿದ್ದಿದ್ದ ಬೈಕ್ ಚಾಲಕ: ದೇವರಂತೆ ಬಂದು ಜೀವ ಉಳಿಸಿದ ಪೌರಕಾರ್ಮಿಕರು

Chitradurga News: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅವಳಗೆರೆ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಕಾಲಕ್ಕೆ ಸ್ಪಂದಿಸಿದ...
- Advertisement -spot_img