Hubli News: ಹುಬ್ಬಳ್ಳಿ: 'ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡದೇ ಮತ್ತಷ್ಟು ಕಾಲಹರಣ ಮಾಡಿದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕರೆ ನೀಡಿರುವ ಹೋರಾಟ ಕ್ಷಣದಿಂದ ಕ್ಷಣಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಯಿಂದ ಈಗ ಅದರಗುಂಚಿ ಕ್ರಾಸ್ ನಲ್ಲಿ ಬೃಹತ್ ಹೋರಾಟ ಮಾಡುವ ಮೂಲಕ ಅನ್ನದಾತ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ರಾಜ್ಯ...
Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಪೊಲೀಸ್ ಕಮೀಷನರ್ ಭೂಷಣ ಬೋರಸೆ ಹಾಗೂ ಡಿಸಿಪಿ ಶೃತಿ ಎನ್.ಎಸ್. ಸ್ಥಳಕ್ಕೆ...
Hubli News: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಬ್ಬಿನ ಸಕ್ಕರೆ ಇಳುವರಿ, ತೂಕ ಕಡಿತ ಹಾಗೂ ಪಾವತಿ ಸಂಬಂಧಿತ ವಿವಾದಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಶಿವರಾಜ್ ಸಿಂಗ್ ಚೌಹಾಣ್...
Hubli News: ಕೇಂದ್ರ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ ಸ್ಫೋಟಗೊಂಡಿದೆ..! ಬೇಡಿಕೆಗಳ ಈಡೇರಿಕೆಗೆ ಕಾಲಮಿತಿ ಕೇಳಿದ ಕೇಂದ್ರದ ನಡೆಗೆ ಅಸಮಾಧಾನಗೊಂಡಿರುವ ರೈತ ಮುಖಂಡರು, ಇಂದು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಬೆಳಗಾವಿಯಲ್ಲಿ ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರು ಸಭೆಯಿಂದ ಹೊರಬಂದು...
Hubli News: ತಮ್ಮ ಬೇಡಿಕೆಗಳಿಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತರು ಈಗ ಹೆದ್ದಾರಿ ಬಂದ್ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ..! ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸಭೆಯಿಂದ ಅಸಮಾಧಾನಗೊಂಡಿರುವ ಕಬ್ಬು ಬೆಳೆಗಾರರು, ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...
Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಮತ್ತೆ ಪ್ರದೀಪ್ ಈಶ್ವರ ಆಕ್ರೋಶ ವ್ಯಕ್ತಪಡಿಸಿ, ಎಕ್ಸ್ ಖಾತೆಯಲ್ಲಿ ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. ಯತ್ನಾಳ್ ಎಂಬ ಅರೆಹುಚ್ಚ ಇಂದು ಮತ್ತೆ...
Horoscope: ಕೆಲವು ರಾಶಿಯವರಿಗೆ ಬೇರೆ ಬೇರೆ ರೀತಿಯ ಗುಣ, ಅಭ್ಯಾಸ ಇರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರು ಜಗಳವಾಡುವುದರಲ್ಲಿ, ಮಿಸ್ ಅಂಡರ್ಸ್ಟ್ಯಾಂಡಿಂಗ್ ಮಾಡಿಕ``ಳ್ಳುವುದರಲ್ಲಿ ನಿಸ್ಸೀಮರು ಅಂತಾ ಹೇಳಲಿದ್ದೇವೆ.
ಮೇಷ: ಮೇಷ ರಾಶಿಯ ಅಧಿಪತಿ ಮಂಗಳ. ಮತ್ತು ಮಂಗಳ ಯುದ್ದಪ್ರಿಯ. ಆದರೆ ಮೇಷ ರಾಶಿಯವರು ಹೆಚ್ಚು ತಾಳ್ಮೆಯಿಂದ ಇರುತ್ತಾರೆ. ಆದರೆ ತಾಳ್ಮೆಗೆಟ್ಟರೆ, ಇವರನ್ನು ಯಾರೂ...
Horoscope: ನಾವಿಂದು ಮನೆಯಿಂದ ಆಚೆ ಇದ್ದರೆ ಮಾತ್ರ ಯಶಸ್ಸು ಸಾಧಿಸಬಲ್ಲ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಹಾಗಂತ ಮಕ್ಕಳಿಂದ ಅಪ್ಪ ಅಮ್ಮನನ್ನು ದೂರ ಮಾಡುವ ಸಂದೇಶ ಈ ಲೇಖನ ಸಾರುವುದಿಲ್ಲ. ಆದರೆ ಮನೆಯಿಂದ ಆಚೆ ಇದ್ದರೆ ಮಾತ್ರ, ಕೆಲವು ರಾಶಿಯವರು ಉದ್ಧಾರವಾಗುತ್ತಾರೆ ಎನ್ನಲಾಗಿದೆ. ಹಾಗಾಗಿ ಅಂಥ ರಾಶಿಯವರ ಬಗ್ಗೆ ನಾವಿಂದು ವಿವರಿಸಲಿದ್ದೇವೆ.
ಸಿಂಹ: ಸಿಂಹ ರಾಶಿಯವರು ನಾಯಕತ್ವದ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರೈತರ ನಿಯೋಗ ದೆಹಲಿಗೆ ತೆರಳಿದ್ದು, ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡಲು ಸಜ್ಜಾಗಿದೆ..!
ಕಬ್ಬಿನ ಎಂಎಸ್ಪಿ ದರ 60 ರೂಪಾಯಿಗೆ ಹೆಚ್ಚಳ ಮಾಡಬೇಕು.....
Hubli News: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ..!
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.. ಮತಗಳ್ಳತನದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿದರು..!
ಅಂಬೇಡ್ಕರ್ ವೃತ್ತದಿಂದ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...