Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ.
ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು.
ನಗರದಲ್ಲಿ ಬುಧವಾರ ಮಾತನಾಡಿದ ಅವರು,...
Bengaluru: ಬೆಂಗಳೂರು: ಕರ್ನಾಟಕದ ಪರಿಸರ ರಾಯಭಾರಿ, ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಿಮ್ಮಕ್ಕ ಸಾವನ್ನಪ್ಪಿದ್ದಾರೆಂದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಸಾಲು ಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್, ಒಂದು ವೀಡಿಯೇ ಹಂಚಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಿಮ್ಮಕ್ಕನಿಗೆ, ತಿಂಡಿ ತಿನ್ನಿಸುವ...
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯುವಂತೆ ವಿಚಾರವಾಗಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಮಅದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದುಷ್ಕ್ರತ್ಯ ಮಾಡೋರು ಹೊರಗಡೆ ಬಂದ್ರೆ ಬೆಂಕಿ ಹಚ್ಚುತ್ತಾರೆ. ಆ ದಿನದ ಗಲಭೆಯಲ್ಲಿ ಪೊಲೀಸ್ ವಾಹನದ ಮೇಲೆ ಕಲ್ಲು ಹೊಡದಿದ್ರು ಈ ಬಾರಿ ಕಲ್ಲು...
Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...
Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....
Hubballi News: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಲಬೋ ಲಬೋ ಎಂದು ಬಾಯಿ ಬಡದುಕೊಂಡು ಪ್ರತಿಭಟಿಸುತಿದ್ದು, ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ...
Hubballi News: ಹುಬ್ಬಳ್ಳಿ: ಯುವಕರಿಬ್ಬರು 12 ಗಂಟೆಯಲ್ಲಿ 120 ಕಿಮೀ ಯಲ್ಲಮ್ಮ ಗುಡ್ಡದವರಿಗೆ ಪಾದಯಾತ್ರೆ ನಡೆಸಿ ಹರಕೆ ತೀರಿಸಿದ್ದಾರೆ. ಕಲಘಟಗಿ ತಾಲೂಕಿನ ಜಿ ಬಸವನಕೊಪ್ಪ ಗ್ರಾಮದ ಯುವಕರೇ ಸಾಧನೆ ಮಾಡಿದವರು.
ಹರಕೆಯಂತೆ ಗ್ರಾಮದ ಮಹಾಂತೇಶ್ ಹಾಗೂ ಗಂಗಪ್ಪ ಗಿರೆಪ್ಪಗೌಡ ಎಂಬ ಇಬ್ಬರು ಯುವಕರು ಯಲ್ಲಮ್ಮನಗುಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ಇಬ್ಬರು ಯುವಕರು ಕೇವಲ 12 ಗಂಟೆಯಲ್ಲಿ ಗ್ರಾಮದಿಂದ...
political news: ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಆಗಿದೆ ಎಂಬ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನ ಕಡೆಗಣನೆ ಮಾಡಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...
Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...